ಕೊರಗರ ಶಿಕ್ಷಣ, ನಿರುದ್ಯೋಗ, ಕೃಷಿ ಭೂಮಿ ಸಮಸ್ಯೆ ಬಗ್ಗೆ ಕೊರಗಾಭಿವೃದ್ಧಿ ಸಂಘಗಳ...
ಉಡುಪಿ: ಉಡುಪಿ ಜಿಲ್ಲೆಯ ಕೊರಗ ಸಮುದಾಯದ ಶಿಕ್ಷಣ, ನಿರುದ್ಯೋಗ, ಕೃಷಿ ಭೂಮಿ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟದ ವತಿಯಿಂದ ಇಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರಿಗೆ ಮನವಿ ಸಲ್ಲಿಸಲಾಯಿತು. ಶಿಕ್ಷಣ...
View Articleರೋಟರಿ ಕ್ಲಬ್ ತೆಕ್ಕಟ್ಟೆಯ ನೂತನ ಅಧ್ಯಕ್ಷರಾಗಿ ಸುಧೀರ್ ಶೆಟ್ಟಿ ಮಲ್ಯಾಡಿ, ಕಾರ್ಯದರ್ಶಿಯಾಗಿ...
ಕುಂದಾಪುರ: ರೋಟರಿ ಕ್ಲಬ್ ತೆಕ್ಕಟ್ಟೆ ಇದರ ನೂತನ ಅಧ್ಯಕ್ಷರಾಗಿ ಸುಧೀರ್ ಶೆಟ್ಟಿ ಮಲ್ಯಾಡಿ ಹಾಗೂ ಕಾರ್ಯದರ್ಶಿಯಾಗಿ ಟಿ. ರಾಜೀವ ಶೆಟ್ಟಿ ಅವರು ಆಯ್ಕೆಗೊಂಡಿದ್ದಾರೆ. ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜುಲೈ 6 ರಂದು ತೆಕ್ಕಟ್ಟೆ...
View Articleಪತ್ರಕರ್ತರಿಗೆ ಉಚಿತ ಬಸ್ ಪಾಸ್, ಆರೋಗ್ಯ ಸಂಜೀವಿನಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಬೆಂಗಳೂರು: ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಎಂದು ತಾನೇ ಅರ್ಥ. ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು....
View Articleಉಡುಪಿ ಜಿಲ್ಲಾ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ |ಹಿರಿಯ ಪತ್ರಕರ್ತ ಕುಂಜೂರು...
ಉಡುಪಿ: ಕೃತಕ ಬುದ್ದಿಮತ್ತೆ ಸುದ್ದಿಮನೆಯ ಒಳಗೆ ಪ್ರವೇಶಿಸಿದರೆ, ಭಾಷಾಂತರ, ಸುದ್ದಿ, ಸಾರಾಂಶ, ವಿವಿಧ ಶೀರ್ಷಿಕೆ ಆಯ್ಕೆ, ಕಾಪಿ ಎಡಿಟಿಂಗ್, ವೀಡಿಯೊ ಭಾಷಣದ ಟ್ರಾನ್ಸ್ಸ್ಕ್ರಿಪ್ಟ್ ರಚನೆ, ಸಬ್-ಟೈಟಲ್ ಸೇರಿದಂತೆ ಬಹುತೇಕ ಕೆಲಸಗಳನ್ನು ಮಾಡಬಹುದು....
View Articleಮರವಂತೆಯಲ್ಲಿ ಪಿಕ್ಅಪ್ ಡಿಕ್ಕಿಯಾಗಿ ಬೈಕ್ ಸವಾರ ಸಾವು
ಕುಂದಾಪುರ: ಪಿಕ್‌ಅಪ್ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮರವಂತೆ ಬಸ್ ನಿಲ್ದಾಣದ ಸಮೀಪದ ಜಂಕ್ಷನ್ ಬಳಿ ಮಂಗಳವಾರ ನಡೆದಿದೆ. ಮರವಂತೆಯ ನಿವಾಸಿ ಲಕ್ಷ್ಮಣ ಪೂಜಾರಿ (48) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ....
View Articleಚಿಕ್ಕಮಗಳೂರು-ತಿರುಪತಿ ರೈಲಿಗೆ ಜುಲೈ 11ಕ್ಕೆ ಚಿಕ್ಕಮಗಳೂರಿನಲ್ಲಿ ಚಾಲನೆ ನೀಡಲಿರುವ ಸಚಿವ...
ಚಿಕ್ಕಮಗಳೂರು: ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ, ವಿ. ಸೋಮಣ್ಣ ಜುಲೈ 11ರಂದು ಚಿಕ್ಕಮಗಳೂರಿಗೆ ಆಗಮಿಸಲಿದ್ದು, ಪೂರ್ವಾಹ್ನ 11 ಗಂಟೆಗೆ ಹೊಸತಾಗಿ ಆರಂಭವಾಗುವ ಚಿಕ್ಕಮಗಳೂರು ತಿರುಪತಿ ರೈಲಿಗೆ ಚಾಲನೆ ನೀಡಲಿದ್ದಾರೆ. ವಿಶೇಷ ರೈಲಿನ ಮೂಲಕ...
View Articleಕುಂದಾಪುರ ಸಂಚಾರ ಪೊಲೀಸ್ ಠಾಣೆ ಉಪನಿರೀಕ್ಷಕ ಪ್ರಸಾದ್ ಕುಮಾರ್ ವರ್ಗಾವಣೆ: ಪಿಎಸ್ಐ ಆಗಿ...
ಕುಂದಾಪುರ: ಕಳೆದ ಮೂರು ವರ್ಷಗಳಿಂದ ಕುಂದಾಪುರದಲ್ಲಿ ಪೊಲೀಸ್ ಉಪನಿರೀಕ್ಷಕರಾಗಿ ಸೇವೆ ಸಲ್ಲಿಸಿದ್ದ ಪ್ರಸಾದ್ ಕುಮಾರ್ ರಾಜ್ಯ ಗುಪ್ತಚರ ಇಲಾಖೆಗೆ ವರ್ಗಾವಣೆಗೊಂಡಿದ್ದಾರೆ. ಈ ಹಿಂದೆ ನಗರ ಠಾಣೆಯಲ್ಲಿ ಅಪರಾಧ ವಿಭಾಗದಲ್ಲಿ ಪಿಎಸ್ಐ ಆಗಿದ್ದ ಅವರು...
View Articleದುಬೈ: ಯಶಸ್ವಿಯಾಗಿ ಸಂಪನ್ನಗೊಂಡ ಯಕ್ಷಗಾನ ಅಭ್ಯಾಸ ತರಗತಿ ಕೇಂದ್ರದ ದಶಮಾನೋತ್ಸವ- 2025 ಸಂಭ್ರಮ
ದುಬೈ: ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಸರ್ವಪ್ರಥಮ ಮತ್ತು ಏಕೈಕ ಸಮಗ್ರ ಯಕ್ಷಗಾನ ಅಭ್ಯಾಸ ಕೇಂದ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಯಕ್ಷಗಾನ ಅಭ್ಯಾಸ ಕೇಂದ್ರ ಯು.ಎ.ಇ. ಆಶ್ರಯದಲ್ಲಿ ದಶಮಾನೋತ್ಸವ ಹಾಗೂ ದುಬಾಯಿ ಯಕ್ಷೋತ್ಸವ ಸಂಭ್ರಮವನ್ನು...
View Article